ಕಾವೇರಿ ನದಿ ನೀರಿಗೆ ಐತಿಹಾಸಿಕ ತೀರ್ಪು…

0
53

ಕಾವೇರಿ :
———-
ಕರ್ನಾಟಕದ ಪಾಲಿನ ನೀರು ಹಂಚಿಕೆ ಹೆಚ್ಚಳ ಹಿನ್ನೆಲೆ
ಕಾವೇರಿ ಕೊಳ್ಳದ ಅಚ್ಚುಕಟ್ಟು ಪ್ರದೇಶ ವಿಸ್ತರಣೆಗೆ ಸುಪ್ರೀಂ ಅಸ್ತು
———–
1924ರ ಒಪ್ಪಂದ ಅಸಂವಿಧಾನಿಕ ಅಲ್ಲ ಎಂದ ಸುಪ್ರೀಂಕೋರ್ಟ್
—————-
192 ಟಿಎಂಸಿ ನೀರು ಬಿಡುವ ಜಾಗದಲ್ಲಿ 177 ಟಿಎಂಸಿ ನೀರು ಬಿಡುಗಡೆಗೆ ಸೂಚನೆ
ತಮಿಳುನಾಡಿಗೆ 14.05 ಟಿಎಂಸಿ ನೀರು ಕಡಿತಗೊಳಿಸಿದ ಸುಪ್ರೀಂಕೋರ್ಟ್
——–
ಬೆಂಗಳೂರಿಗೆ 4.75 ಟಿಎಂಸಿ ನೀರು ಹಂಚಿಕೆಗೆ ಆದೇಶ
—–
ತಮಿಳುನಾಡಿಗೆ 177. 25 ಟಿಎಂಸಿ ನೀರು ಬಿಡುಗಡೆಗೆ ಆದೇಶ
————
ಕರ್ನಾಟಕಕ್ಕೆ 14.75 ಟಿಎಂಸಿ ಹೆಚ್ಚುವರಿ ನೀರು ಹಂಚಿಕೆ
———————
ನದಿನೀರು ಹಂಚುವಾಗ ತಮಿಳುನಾಡಿನ 20 ಟಿಎಂಸಿ ಅಂತರ್ಜಲ ನೀರನ್ನು ಪರಿಗಣಿಸಬೇಕು
———————
ಕೇರಳ, ಪುದುಚೇರಿಗೆ ನೀಡಿದ ನೀರು ಹಂಚಿಕೆ ಎತ್ತಿಹಿಡಿದ ಕೋರ್ಟ್​
ಕೇರಳದ ಪಾಲು 30 ಟಿಎಂಸಿ, ಪುದುಚೇರಿಗೆ 7 ಟಿಎಂಸಿ ನೀರು ಹಂಚಿಕೆ
————-
ಎರಡು ರಾಜ್ಯಗಳು ಸಮಾನ ಹಂಚಿಕೆ ತತ್ವ ಪಾಲಿಸಬೇಕು
—————–
ಯಾವುದೇ ಒಂದು ರಾಜ್ಯ ಸಂಪೂರ್ಣ ಹಕ್ಕು ಸಾಧಿಸುವಂತಿಲ್ಲ
ನದಿಗಳು ರಾಷ್ಟ್ರೀಯ ಸಂಪತ್ತು
—————–
50 ವರ್ಷಗಳ ಬಳಿಕ ಒಪ್ಪಂದಗಳು ರದ್ದಾಗುತ್ತವೆ
ನ್ಯಾಯಾಧೀಕರಣದ ಅನುಸರಿಸಿರುವ ಕ್ರಮ ಸರಿಯಾಗಿದೆ
1892 ಮತ್ತು 1924ರ ಒಪ್ಪಂದ ಉಲ್ಲೇಖಿಸಿದ ನ್ಯಾಯಮೂರ್ತಿ
ಮುಂದಿನ 15 ವರ್ಷಕ್ಕೆ ಈ ತೀರ್ಪು ಅನ್ವಯ

LEAVE A REPLY

Please enter your comment!
Please enter your name here