ಕಾವೇರಿ ನಿರ್ವಹಣಾ ಮಂಡಳಿ ರಚನೆ ಕೇಂದ್ರದ ಕೆಲಸ ಸುರ್ಪ್ರಿಂ…

0
38

ಹೊಸದಿಲ್ಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕದ ವಾದದ ಕೆಲವು ಅಂಶಗಳನ್ನು ಸುಪ್ರೀಂ ಕೋರ್ಟ್ ಒಪ್ಪಿದ್ದು,  ಕಾವೇರಿ ನಿರ್ವಹಣಾ ಮಂಡಳಿ ರಚನೆ ಕೇಂದ್ರ ಸರ್ಕಾರದ ಕೆಲಸ ಎಂದು ಅಭಿಪ್ರಾಯಪಟ್ಟಿದೆ.

ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ ಈ ಕುರಿತು ತೀರ್ಪು ಪ್ರಕಟಿಸಿದ್ದು,   ಬ್ರಿಟೀಶ್  ಕಾಲದ ಒಪ್ಪಂದಗಳನ್ನು ಉಲ್ಲೇಖಿಸಿದೆ.  ಕರ್ನಾಟಕ ನೀರಾವರಿ ಪ್ರದೇಶವನ್ನು ಹೆಚ್ಚಳ ಮಾಡಿಕೊಳ್ಳಬಹುದು.  ಕಾವೇರಿ ನಿರ್ವಹಣಾ ಮಂಡಳಿ ರಚನೆ ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ತಿಳಿಸಿದೆ.  ಕಾವೇರಿ ತೀರ್ಪು ಕರ್ನಾಟಕದ ನಿರೀಕ್ಷೆಗೆ ಮುಟ್ಟಿಲ್ಲ. ಆದರೆ  ಕೆಲಮಟ್ಟಿಗೆ ಸಮಾಧಾನ ತಂದಿದೆ ಎಂದು ಈಗ ವ್ಯಾಖ್ಯಾನಿಸಲಾಗುತ್ತಿದೆ.

LEAVE A REPLY

Please enter your comment!
Please enter your name here