ವಿಧಾನಸಭೆ: ನಾರಾಯಣಸ್ವಾಮಿ ಮಾಡಿರುವ ವರ್ತನೆ ತಪ್ಪು:ಗೃಹ ಸಚಿವ ರಾಮಲಿಂಗಾ ರೆಡ್ಡಿ …

ವಿಧಾನಸಭೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಉತ್ತರ ನಾರಾಯಣಸ್ವಾಮಿ ಮಾಡಿರುವ ವರ್ತನೆ ತಪ್ಪು... ಘಟನೆ ೧೬ ರಂದು ನಡೆದಿದೆ ಎಆರ್ ಓ ಘಟನೆಯ ಬಗ್ಗೆ ಪ್ರಕರಣ ದಾಖಲಿಸಬೇಕಿತ್ತು ಆದರೆ ಅವರು ಪ್ರಕರಣ ದಾಖಲಿಸಿಲ್ಲ ಹೀಗಾಗಿ ಅದು...

ಬೆಂಗಳೂರು/ಮಂಡ್ಯ: ರೈತಪರ ಹೋರಾಟಗಾರ, ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ನಿಧನ…

ಬೆಂಗಳೂರು/ಮಂಡ್ಯ: ರೈತ ಮುಖಂಡ, ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.  ಮಂಡ್ಯದವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಕಬ್ಬಡಿ ಪಂದ್ಯವಾಳಿಯನ್ನು ನೋಡಿಕೊಂಡು ಅವರು ಪಾಂಡವಪುರಕ್ಕೆ ವಾಪಸ್ಸು ಬರುತ್ತಿದ್ದ ವೇಳೆಯಲ್ಲಿ ಅವರಿಗೆ ಎದೆ...

ಸಚಿವ ಎಚ್ ಆಂಜನೇಯ ಸಚಿವ ಆರ್ ಬಿ ತಿಮ್ಮಾಪುರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರ…

ಸದಾಶಿವ ಆಯೋಗದ ವರದಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ವಿಳಂಬ ಮಾಡುತ್ತಿದ್ದಾರೆ ಎಂದು ಪರಿಶಿಷ್ಟಜಾತಿ ಎಡಗೈ ಸಮುದಾಯದ ಕಾಂಗ್ರೇಸ್ ನ ಸಚಿವರು, ಸಂಸದರು, ವಿಧಾನ ಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು,ನಿಗಮ ಮಂಡಳಿ ಸದಸ್ಯರು...

ಪೆ.16ರಂದು ರಾಜ್ಯದ ಬಜೆಟ್ ಮಂಡನೆ…

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಡಳಿತ ಅವಧಿ ಯ ಕೊನೆಯ ಹಾಗೂ ಪ್ರಸಕ್ತ ಸಾಲಿನ ಆಯವ್ಯ ಯವನ್ನು ಇದೇ 16ರಂದು ವಿಧಾನಸಭೆಯಲ್ಲಿ ಮಂಡಿಸಲಿದ್ದಾರೆ. ಬಜೆಟ್‍ಗೆ ಅಂತಿಮ ರೂಪು ನೀಡಲಾಗುತ್ತಿದೆ. ಮುಖ್ಯಮಂತ್ರಿಯಾಗಿ 6ನೇ ಹಾಗೂ ಹಣಕಾಸು...

ಅಕಾಲಿಕ ಮಳೆ: ಗುಂಡ್ಲುಪೇಟೆಯಲ್ಲಿ ಬಾಳೆ ಬೆಳೆ ನಾಶ…

ಮೈಸೂರು, ಹಾಸನ, ಕುಶಾಲನಗರದಲ್ಲೂ ಹರ್ಷ ತಂದ ವರ್ಷಾಧಾರೆ... ಮೈಸೂರು ಬ್ಯೂರೋ: ಮೈಸೂರು ಭಾಗದ ಜಿಲ್ಲೆಗಳಲ್ಲಿ ಶುಕ್ರವಾರ ಸಂಜೆ ಅಕಾಲಿಕ ಮಳೆಯಾಗಿದೆ. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಹಲವೆಡೆ ಗಾಳಿ, ಮಳೆಗೆ ಅಪಾರ ಪ್ರಮಾಣದಲ್ಲಿ ಬಾಳೆ ಬೆಳೆ...

ಆರನೇ ವೇತನ ಆಯೋಗದ ಶಿಫಾರಸುಗಳ ವರದಿಯನ್ನು  ಮುಖ್ಯ ಮಂತ್ರಿ ಸಿದ್ದರಾಮಯ್ಯ  ಅವರಿಗೆ ಸಲ್ಲಿಸಿದೆ. 

ಬೆಂಗಳೂರು: ನಿವೃತ್ತ ಅಧಿಕಾರಿ ಎಮ್.ಆರ್. ಶ್ರೀನಿವಾಸ್ ಮೂರ್ತಿ ನೇತೃತ್ವದ ಸಮಿತಿ ಆರನೇ ವೇತನ ಆಯೋಗದ ಶಿಫಾರಸುಗಳ ವರದಿಯನ್ನು  ಮುಖ್ಯ ಮಂತ್ರಿ ಸಿದ್ದರಾಮಯ್ಯ  ಅವರಿಗೆ ಸಲ್ಲಿಸಿದೆ.  ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ  ಸರ್ಕಾರಿ ನೌಕರರ ಶೇ.30 ರಷ್ಟು...

ತೆಲುಗು ಚಿತ್ರನಟ ಪವನ್​ ಕಲ್ಯಾಣ್​ ಅವರನ್ನು ಚುನಾವಣಾ ಪ್ರಚಾರಕ್ಕೆ ಕರೆತರಲು ಜೆಡಿಎಸ್ ಪ್ರಯತ್ನ… 

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಚುರುಕುಗೊಂಡಿದ್ದು, ಪ್ರಚಾರ ಕಾರ್ಯಕ್ಕೆ ಭರ್ಜರಿ ಸಿದ್ಧತೆ ಆರಂಭಿಸಿವೆ. ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯುವ ವಿಶ್ವಾಸದಲ್ಲಿರುವ ಜೆಡಿಎಸ್​ ಪ್ರಚಾರಕ್ಕಾಗಿ ಜನಸೇನಾ ಪಕ್ಷದ ನಾಯಕ, ತೆಲುಗು...

ಅಂತರ್ ರಾಜ್ಯ ವೈಶ್ಯವಾಟಿಕೆ ಜಾಲಕ್ಕೆ ಯುವತಿಯರ ಮಾನವ ಕಳ್ಳಸಾಗಾಣೆಯಲ್ಲಿ ತೊಡಗಿದ್ದ ಮಹಿಳೆಯರ ಬಂಧನ…

 ಜ‌.16 ಅಂತರ್  ರಾಜ್ಯ ವ್ಯೆಶಾವಟಿಕೆ ಜಾಲಕ್ಕೆ ಯುವತಿಯರ ಮಾನವ ಕಳ್ಳಸಾಗಾಣೆಯಲ್ಲಿ ತೊಡಗಿದ್ದ ಮಹಿಳೆಯರ ಬಂಧನ... ತುಮಕೂರು ಜಿಲ್ಲೆ ಹಾಗೂ ಕೊರಟಗೆರೆ ತಾಲೂಕಿನಿಂದ ದೆಹಲಿಗೆ ಸಾಗಾಣೆಯಲ್ಲಿ ತೊಡಗಿದ್ದ ಮಹಿಳೆಯರನ್ನು ಬಂಧಿಸಿರುವ ಕೊರಟಗೆರೆ ಪೊಲೀಸರು.. ಮೂರು ಜನ ಮಹಿಳಾ ಆರೋಪಿಗಳನ್ನು...

ಕಣ್ಣಿಗೆ ಕಣ್ಣು ಎಂದಾದರೇ ವಿಶ್ವವೇ ಅಂಧ, ದೀಪಕ್ ಹತ್ಯೆಗೆ ಬಶೀರ್ ಸಾವು ಉತ್ತರವಲ್ಲ: ಪ್ರತಾಪ್ ಸಿಂಹ ಟ್ವೀಟ್

ರಾಜ್ಯದಲ್ಲಿ ಶಾಂತಿ ಮರು ಸ್ಥಾಪನೆಗೆ ಕಾಂಗ್ರೆಸ್ ಸರ್ಕಾರಕ್ಕೆ ಉತ್ಸಾಹವಿಲ್ಲ, ಧಾರ್ಮಿಕ ಸೌಹಾರ್ಧ ಸಭೆ ನಡೆಸುವ ಸಮಯ ಬಂದಿದೆ ಬೆಂಗಳೂರು: ಮಂಗಳೂರಿನಲ್ಲಿ ಭೀಕರವಾಗಿ ಹಲ್ಲೆಗೊಳಗಾಗಿ ಭಾನುವಾರ ಎಜೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಬಶೀರ್ ಸಾವಿಗೆ ಸಂಬಂಧಿಸಿದಂತೆ ಮೈಸೂರು-ಕೊಡಗು ಕ್ಷೇತ್ರದ...

ಭೀಮ-ಕೋರೆಗಾಂವ್ ಹಿಂಸಾಚಾರ ವಿರೋಧಿಸಿ ಹುಬ್ಬಳ್ಳಿ ಬಂದ್’ಗೆ ದಲಿತ ಸಂಘಟನೆಗಳ ಕರೆ

ಬಂದ್ ಹಿನ್ನಲೆಯಲ್ಲಿ ರಸ್ತೆಗಳಲ್ಲಿ ಕಲ್ಲು ತೂರಾಟ ನಡೆಸುತ್ತಿರುವ ಯುವಕರು ಹುಬ್ಬಳ್ಳಿ: ಪುಣೆಯ ಭೀಮ ಕೋರೆಗಾಂವ್ ಹಿಂಸಾಚಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ವಿವಿಧ ದಲಿತ ಸಂಘಟನೆಗಳು ಹುಬ್ಬಳ್ಳಿಯಲ್ಲಿ ಸೋಮವಾರ ಬಂದ್'ಗೆ ಕರೆ ನೀಡಿದ್ದಾರೆ. ದಲಿತ ಸಂಘಟನೆಗಳ ಕರೆ ಹಿನ್ನಲೆಯಲ್ಲಿ...

ಮುಖ್ಯಾಂಶಗಳು

ಸುದ್ದಿ

ಎರಡು ಬೈಕಗಳ ನಡುವೆ ಮುಖಾಮುಖಿ ಡಿಕ್ಕಿ ಓರ್ವ ಬೈಕ್ ಸವಾರ ಸಾವು…

ಸಿಂದಗಿ ಬ್ರೇಕಿಂಗ್: ಎರಡು ಬೈಕಗಳ ನಡುವೆ ಮುಖಾಮುಖಿ ಡಿಕ್ಕಿ ಓರ್ವ ಬೈಕ್ ಸವಾರ ಸಾವು ಸಿಂದಗಿ ತಾಲೂಕಿನ ಯಂಕಂಚಿ ಬಳಿ ಘಟನೆ ಸಿಂದಗಿ ತಾಲೂಕಿನ ಢವಳಾರ ಗ್ರಾಮದ ನಿವಾಸಿ ಸಿದ್ದಪ್ಪ ತುಂಬಗಿ 25 ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವು ಹಿಂಬದಿ...

ಬಾಗಲಕೋಟ: ಶಾಸಕ ಸೇರಿದಂತೆ ಒಂಭತ್ತು ಜನರ ವಿರುದ್ಧ ಪ್ರಕರಣ ದಾಖಲು ಮಾಡಲು ಮುಂದಾಗಿದ್ದಾರೆ

ಬಾಗಲಕೋಟ: ಬಾದಾಮಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಮನೆ ಎದುರು ಮಹಿಳೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾದಾಮಿ ಶಾಸಕ ಸೇರಿದಂತೆ ಒಂಭತ್ತು ಜನರ ವಿರುದ್ಧ ಪ್ರಕರಣ ದಾಖಲಿಸಲು ಮಹಿಳೆಯ ಕುಟುಂಬಸ್ಥರು ಮುಂದಾಗಿದ್ದಾರೆ. ಘಟನೆ ನಡೆದ ನಂತರ,...

ಮೂಡಲಗಿಯಲ್ಲಿ ಪತ್ರಿಕಾ ಭವನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿಯವರಿಂದ ಭೂಮಿಪೂಜೆ…

ಪತ್ರಿಕಾ ಭವನಕ್ಕೆ ಭೂಮಿಪೂಜೆ ಮೂಡಲಗಿ: ನೂತನ ಮೂಡಲಗಿ ತಾಲೂಕಾ ಕೇಂದ್ರ ಸ್ಥಳದ ಕರ್ನಾಟಕ ಜನಸೇವಾ ಪತ್ರಕರ್ತರ ಸಂಘದ ಪತ್ರಿಕಾ ಭವನದ ಕಟ್ಟಡಕ್ಕೆ ಭೂಮಿ ಪೂಜಾ ಸಮಾರಂಭವು ಮಂಗಳವಾರದಂದು ನಡೆಯಿತು. ಸ್ಥಳೀಯ ಶ್ರೀ ಶಿವಬೋಧರಂಗ ಸಿದ್ದಸಂಸ್ಥಾನ ಮಠದ...